ಐಶ್ವರ್ಯಗೌಡ ಆಸ್ತಿ ಮುಟ್ಟುಗೋಲು ಪ್ರಕ್ರಿಯೆ ಆರಂಭ


ಐಶ್ವರ್ಯಗೌಡ ಬಹುಕೋಟಿ ವಂಚನೆ ಪ್ರಕರಣದಲ್ಲಿ ದಿನೇದಿನೆಗೆ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಇಡಿ ಈಗಾಗಲೇ ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ಸಮನ್ಸ್ ನೀಡಿದ್ದು, ಗುರುವಾರ ವಿಚಾರಣೆಗೆ ಹಾಜರಾಗಲು ಸೂಚಿಸದೆ. ಮತ್ತೊಂದೆಡೆ ಐಶ್ವರ್ಯಗೌಡ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ, ಆಸ್ತಿ ಸಂಗ್ರಹ ಹಾಗೂ ಸಂಪರ್ಕಿತರ ಮಾಹಿತಿ ಹೊರತೆಗೆಯಲು ತನಿಖೆ ಮುಂದುವರೆದಿದ್ದು, ಡಿ.ಕೆ. ಸುರೇಶ್ ಅವರಿಗೂ ಆಸ್ತಿ ಮುಟ್ಟುಗೋಲು ಬಿಸಿ ತಟ್ಟುತ್ತಾ ಕಾದು ನೋಡಬೇಕು.

Post a Comment

ನವೀನ ಹಳೆಯದು