ಕಾರವಾರದ ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿ 766(ಇ) ಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ. ಶಿರಸಿ ತಾಲೂಕಿನ ಈ ರಸ್ತೆ ಕಳೆದ ಎರಡು ದಿನಗಳಿಂದ ಗುಡ್ಡ ಕುಸಿತದಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಶನಿವಾರ ಲಘು ವಾಹನಗಳಿಗೆ ಅವಕಾಶ ನೀಡಲಾಗಿತ್ತು. ಆದರೆ ಇಂದು ಬೆಳಿಗ್ಗೆ ಮತ್ತೆ ಗುಡ್ಡ ಕುಸಿದು, ಹೆದ್ದಾರಿಗೆ ಕಲ್ಲು ಮತ್ತು ಮರಗಳು ಬಿದ್ದಿವೆ. ಪರಿಣಾಮವಾಗಿ ಕುಮಟಾ-ಶಿರಸಿ ರಸ್ತೆ ಸಂಪರ್ಕ ಸಂಪೂರ್ಣ ಕಟ್ ಆಗಿದೆ.
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ: ಕುಮಟಾ-ಶಿರಸಿ ರಸ್ತೆ ಸಂಪರ್ಕ ಕಡಿತ
SAMARA VAANI
0

ಕಾಮೆಂಟ್ ಪೋಸ್ಟ್ ಮಾಡಿ