ನವೆಂಬರ್ ನಲ್ಲಿ ಸಿಎಂ ಬದಲಾವಣೆ ಖಚಿತ: ಹೆಚ್. ವಿಶ್ವನಾಥ್


ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಗರಿಗೆದರಿದ್ದು, ನವೆಂಬರ್ ನಲ್ಲಿ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದು ಪರಿಷತ್ ಶಾಸಕ ಎಚ್.ವಿಶ್ವನಾಥ್ ಬಾಂಬ್ ಸಿಡಿಸಿದರು. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ನಲ್ಲಿ ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ, ಅವರು ರಾಜೀನಾಮೆ ನೀಡುತ್ತಾರೆ. ಡಿ.ಕೆ.ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದರು.

Post a Comment

ನವೀನ ಹಳೆಯದು