ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಯಶಸ್ಸನ್ನು ಕಟ್ಟಿಹಾಕುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಮೆರಿಕ ಭೇಟಿಗೆ ಕೇಂದ್ರದಿಂದ ಕ್ಲಿಯರೆನ್ಸ್ ಸಿಗದ ಕುರಿತು ಮಾತನಾಡಿ, ತಿರಸ್ಕಾರ ಮಾಡಲಿ, ಆದ್ರೆ ಅದಕ್ಕೆ ಕಾರಣ ಕೊಡಬೇಕು. ಡೆಲಿಗೇಷನ್ ಗೆ ಮೊದಲು ತಿರಸ್ಕಾರ ಮಾಡಿದರು ನಂತರ, ಡೆಲಿಗೇಷನ್ ಗೆ ಅನುಮತಿ ಕೊಟ್ಟರು ಅದರೆ ನಮಗೆ ತಿರಸ್ಕಾರ ಮಾಡಿದರು ಎಂದು ಅಸಮಾಧಾನ ಹೊರಹಾಕಿದರು.
ರಾಜ್ಯ ಸರ್ಕಾರದ ಯಶಸ್ಸನ್ನು ಕೇಂದ್ರ ಸರ್ಕಾರ ಕಟ್ಟಿಹಾಕುತ್ತಿದೆ: ಸಚಿವ ಖರ್ಗೆ
SAMARA VAANI
0

ಕಾಮೆಂಟ್ ಪೋಸ್ಟ್ ಮಾಡಿ