ಧಾರಾಕಾರ ಮಳೆಗೆ ಕಂಪೌಂಡ್ ಗೋಡೆ ಕುಸಿತ: ಭಯಾನಕ ವಿಡಿಯೋ


ಮಂಗಳೂರಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ನಿನ್ನೆ ಸಂಜೆ ಭಾರಿ ಮಳೆಯ ಹಿನ್ನೆಲೆಯಲ್ಲಿ ಕಂಕನಾಡಿ ಸುವರ್ಣ ಲೇನ್ನಲ್ಲಿ ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಅಪಾಯಕಾರಿ ಘಟನೆ ಸಂಭವಿಸಿದ್ದು, ಜೋಕಿಂ ಡಿಸೋಜಾ ಕುಟುಂಬದ 6 ಜನರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋಡೆ ಕುಸಿಯುವ ಭಯಾನಕ ದೃಶ್ಯ ಮನೆಯ ಸಿಸಿಟಿವಿಯಲ್ಲಿ ದಾಖಲಾಗಿದೆ. ನಗರದ ಬಹುತೇಕ ರಸ್ತೆಗಳು ಮಳೆಯಿಂದ ಜಲಾವೃತಗೊಂಡಿವೆ.



Post a Comment

ನವೀನ ಹಳೆಯದು