ಮಾಜಿ ಡಿಸಿಎಂ, ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಳಗಾವಿ ಜಿಲ್ಲೆಯ ದರೂರ್ ಬಳಿ ಸವದಿ ಅವರ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಡಿಕ್ಕಿ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ. ಅಥಣಿಯಿಂದ ಗೋಕಾಕ್ ಮಾರ್ಗವಾಗಿ ಬೆಂಗಳೂರಿಗೆ ಹೊರಟಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸದ್ಯ ಅವರು ಬೇರೆ ವಾಹನದಲ್ಲಿ ಪ್ರಯಾಣ ಮುಂದುವರೆಸಿದ್ದಾರೆ.
ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಅಪಘಾತ
SAMARA VAANI
0

ಕಾಮೆಂಟ್ ಪೋಸ್ಟ್ ಮಾಡಿ