ಹಿಂದೂಗಳು ಮೂರು ಮಕ್ಕಳಿಗೆ ಜನ್ಮ ನೀಡಬೇಕು: ಪ್ರವೀಣ ತೊಗಾಡಿಯಾ


ಸಶಕ್ತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ಹಿಂದೂಗಳು ಮೂರು ಮಕ್ಕಳಿಗೆ ಜನ್ಮ ನೀಡಬೇಕು ಎಂದು ಅಂತರರಾಷ್ಟೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರವೀಣಭಾಯಿ ತೊಗಾಡಿಯಾ ಹೇಳಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರನೇ ಮಗುವಿನ ಜವಾಬ್ದಾರಿಯನ್ನು ಪರಿಷತ್ ವಹಿಸಿಕೊಳ್ಳುತ್ತದೆ. ಹಿಂದೂಗಳ ಜನಸಂಖ್ಯೆಯನ್ನೂ ಹೆಚ್ಚಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರತಿ ಹಿಂದೂ ದಂಪತಿ ಮೂರು ಮಕ್ಕಳಿಗೆ ಜನ್ಮ ನೀಡಬೇಕು. ಮೂರನೇ ಮಗುವಿನ ಶೈಕ್ಷಣಿಕ ಜವಾಬ್ದಾರಿ ನಮ್ಮದಾಗಿದೆ ಎಂದರು.

Post a Comment

ನವೀನ ಹಳೆಯದು