ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು ₹2000 ನೇರವಾಗಿ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿತ್ತು. ಆದರೆ ಕೆಲ ಜಿಲ್ಲೆಗಳ ಫಲಾನುಭವಿಗಳಿಗೆ NPCI ಅಥವಾ e-KYC ವೈಫಲ್ಯದ ಕಾರಣ ಹಣ ಪಾವತಿ ಆಗಿಲ್ಲ. ಇಂಥ ಮಹಿಳೆಯರು ಹತ್ತಿರದ ಸಿಡಿಪಿಓ ಕಚೇರಿಗೆ ತೆರಳಿ ತಮ್ಮ ಸ್ಥಿತಿಯನ್ನು ಪರಿಶೀಲಿಸಿ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಲಿಂಕ್ ಮಾಡಿರುವ ಮೊಬೈಲ್, ಬ್ಯಾಂಕ್ ಪಾಸ್ಬುಕ್ ಸಹಿತ ದಾಖಲೆಗಳೊಂದಿಗೆ ಸಮಸ್ಯೆ ಸರಿಪಡಿಸಿಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಿಳಿಸಿದೆ.
ಗೃಹಲಕ್ಷ್ಮಿ ಹಣ ಜಮೆಯಾಗುತ್ತಿಲ್ಲವೆಂದರೆ ಈ ಕೆಲಸ ಮಾಡಿ
SAMARA VAANI
0

ಕಾಮೆಂಟ್ ಪೋಸ್ಟ್ ಮಾಡಿ