ಆರ್.ಸಿ.ಬಿ ಫ್ರಾಂಚೈಸಿ ಮಾರಾಟಕ್ಕೆ ಡಿಯಾಜಿಯೋ ಚಿಂತನೆ?



ಐಪಿಎಲ್ ಚಾಂಪಿಯನ್ ಆರ್ಸಿಬಿ ಫ್ರಾಂಚೈಸಿಯನ್ನು ಹೊಂದಿರುವ ಡಿಯಾಜಿಯೋ ಕಂಪನಿ, ಅದನ್ನು ಸಂಪೂರ್ಣವಾಗಿ ಅಥವಾ ಭಾಗಶಃ ಮಾರುವ ಬಗ್ಗೆ ಆಲೋಚನೆ ಮಾಡುತ್ತಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. 17,000 ಕೋಟಿ ರೂ ಮೌಲ್ಯ ಎಸ್ಟಿಮೇಟ್ ಆಗಿದ್ದು, ಸಲಹೆಗಾರರೊಂದಿಗೆ ಚರ್ಚೆ ನಡೆಯುತ್ತಿದೆ. ಐಪಿಎಲ್ ನಲ್ಲಿ ಆಲ್ಕೋಹಾಲ್ ಬ್ರ್ಯಾಂಡ್ ಗಳ ಜಾಹೀರಾತು ನಿಷೇಧದ ಚಿಂತನೆ ಈ ನಿರ್ಧಾರಕ್ಕೆ ಕಾರಣವಾಗಬಹುದು. ತೀರ್ಮಾನ ಇನ್ನೂ ಅಂತಿಮವಾಗಿಲ್ಲ.

Post a Comment

ನವೀನ ಹಳೆಯದು