ಜೂ.11ರಂದು ಕುಸುಮ್-ಸಿ ಯೋಜನೆ ಉದ್ಘಾಟನೆ: ಸಚಿವ ಜಾರ್ಜ್



ರೈತರ ಕೃಷಿ ಪಂಪ್ಸೆಟ್ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 11, ಬುಧವಾರ ಬೆಳಗ್ಗೆ 10.30 ಗಂಟೆಗೆ ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.

Post a Comment

ನವೀನ ಹಳೆಯದು