ಕಾಲ್ತುಳಿತ ಪ್ರಕರಣ: ಸರ್ಕಾರದ ಹತ್ಯಾಕಾಂಡ: ಟಿ.ಎ.ಶರವಣ


ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದಿಂದ ಆದ ಹತ್ಯಾಕಾಂಡ. ಇದಕ್ಕೆ ಸರ್ಕಾರವೇ ಹೊಣೆ. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ ಎಮ್.ಎಲ್.ಸಿ ಟಿ.ಎ. ಶರವಣ ಆಗ್ರಹಿಸಿದರು. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತ ಚಾಂಪಿಯನ್ಸ್ ಟ್ರೋಫಿ ಗೆದ್ದಾಗಲೂ ಸಮಯ ತಗೊಂಡು ಕಾರ್ಯಕ್ರಮ ಮಾಡಿದ್ದರು. ಸಿಎಂ, ಡಿಸಿಎಂ, ಗೃಹ ಸಚಿವರು ಇದಕ್ಕೆ ಹೊಣೆ. ಡಿಸಿಎಂ ಡಿಕೆ ಶಿವಕುಮಾರ್ ಜನರಿಗೆ ಆಹ್ವಾನ ಮಾಡಿದ್ರು. ಯಾಕೆ ಆಹ್ವಾನ ಕೊಟ್ರಿ ಎಂದು ಕಿಡಿಕಾರಿದರು.

Post a Comment

ನವೀನ ಹಳೆಯದು