ಕಾಲ್ತುಳಿತ ದುರಂತ: ಸಿಎಂ, ಡಿಸಿಎಂಗೆ ಹೈಕಮಾಂಡ್ ಬುಲಾವ್


ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ದುರಂತದ ಕುರಿತು ಮಾಹಿತಿ ಪಡೆಯಲು ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬುಲಾವ್ ನೀಡಿದೆ. ಇನ್ನು ಹೈಕಮಾಂಡ್ ಸೂಚನೆ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಾಳೆ ದೆಹಲಿಗೆ ಪ್ರಯಾಣಿಸಲಿದ್ದು, ನಾಳೆ ರಾಹುಲ್ ಗಾಂಧಿ ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಕಾಲ್ತುಳಿತ ದುರಂತದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನಗೊಂಡಿದ್ದು, ನಾಳೆ ದುರಂತದ ಬಗ್ಗೆ ಮಾಹಿತಿ ಪಡೆಯಲಿದೆ.

Post a Comment

ನವೀನ ಹಳೆಯದು