ಹದಿಹರೆಯದ ಹುಡುಗನ ಅಪಹರಣ ಪ್ರಕರಣದಲ್ಲಿ ತಮಿಳುನಾಡು ಎಡಿಜಿಪಿ ಎಚ್.ಎಂ. ಜಯರಾಮ್ ಬಂಧನಕ್ಕೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತಾತ್ಕಾಲಿಕವಾಗಿ ಬಂಧನಕ್ಕೆ ತಡೆ ನೀಡಿದ್ದು, ಮುಂದಿನ ವಿಚಾರಣೆ ನಡೆಯಲಿದೆ.
ಕಾಮೆಂಟ್ ಪೋಸ್ಟ್ ಮಾಡಿ