ಬೆಂಗಳೂರು
ಕಾಲ್ತುಳಿತ ಘಟನೆಯ ನಂತರ ರಾಜ್ಯ ರಾಜಕೀಯ ತೀವ್ರ ಕುತೂಹಲ ಕೆರಳಿಸಿದ್ದು, ಸಚಿವ ಸಂಪುಟ ಪುನಾರಚನೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ, ರಾಹುಲ್ ಗಾಂಧಿ ಹಾಗೂ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. 6-10 ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಲ್ತುಳಿತ, ಜಾತಿ ಜನಗಣತಿ, ಪರಿಷತ್ ಸದಸ್ಯರ ಆಯ್ಕೆ ಕುರಿತೂ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಕಾಮೆಂಟ್ ಪೋಸ್ಟ್ ಮಾಡಿ