ಭೀಕರ ರಸ್ತೆ ಅಪಘಾತದಲ್ಲಿ 15 ವಿದ್ಯಾರ್ಥಿಗಳು ಸಾವನ್ನಪ್ಪಿ, 33 ಜನರು ಗಾಯಗೊಂಡಿರುವ ಘಟನೆ ಸೋಮವಾರ ಬೆಳಗಿನ ಜಾವ ಮಲೇಷ್ಯಾದಲ್ಲಿ ನಡೆದಿದೆ. ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಗೆ ಮಿನಿವ್ಯಾನ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಭೀಕರ ರಸ್ತೆ ಅಪಘಾತ: 15 ವಿದ್ಯಾರ್ಥಿಗಳು ಸಾವು
SAMARA VAANI
0

ಕಾಮೆಂಟ್ ಪೋಸ್ಟ್ ಮಾಡಿ