Top News

ವಿಮಾನ ದುರಂತದಲ್ಲಿ ಪ್ರಧಾನಿಗಳ ಪಾತ್ರ ಏನು?: ಪಿ.ರಾಜೀವ್ ಪ್ರಶ್ನೆ

ವಿಮಾನ ದುರಂತದಲ್ಲಿ ಪ್ರಧಾನಿಗಳ ಪಾತ್ರ ಏನು? ಅವರು ಹೋಗಿ ಇಂಜಿನ್ ಚೆಕ್ ಮಾಡಲು ಸಾಧ್ಯವಾ? ಎಂದು ಮಾಜಿ ಶಾಸಕ ಪಿ.ರಾಜೀವ್ ವಿಪಕ್ಷಗಳಿಗೆ ಪ್ರಶ್ನಿಸಿದರು. ಚಿಕ್ಕಬಳ್ಳಾಪುರದಲ್ಲಿ ಇಂದು ಮಾತನಾಡಿದ ಅವರು, ಬೆಂಗಳೂರಿನ ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರ, ಗೃಹ ಇಲಾಖೆ, ಇಂಟೆಲಿಜೆನ್ಸ್ ನಿರ್ಲಕ್ಷ್ಯ ಇದೆ. ಬಂದೋಬಸ್ತ್ ಹೇಗೆ ಮಾಡಬೇಕು ಎಂಬ ಪೊಲೀಸ್ ಗೈಡ್ಲೈನ್ಸ್ ಇದೆ. ವಿಮಾನ ದುರಂತದಲ್ಲಿ ಪ್ರಧಾನಿಗಳ ಪಾತ್ರ ಏನಾದ್ರೂ ಇತ್ತಾ? ಎಂದರು.

Post a Comment

ನವೀನ ಹಳೆಯದು