ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆ ಕೊಲೆ


ನಡುರಸ್ತೆಯಲ್ಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದ ಶಹಬಜಾರ್ ಬಡಾವಣೆಯಲ್ಲಿ ಮಂಗಳವಾರ ನಡೆದಿದೆ. ಆಳಂದ ತಾಲೂಕಿನ ಕಲ್ಲಹಂಗರಗಾ ಗ್ರಾಮದ ನಿವಾಸಿ ರೂಪಾ( 32) ಕೊಲೆಯಾದ ದುರ್ದೈವಿ. ಕೆಲಸಕ್ಕೆಂದು ಹೋಟೆಲ್ ಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿ ನಡುರಸ್ತೆಯಲ್ಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

ನವೀನ ಹಳೆಯದು