ಜಾತಿಗಣತಿ ಬಗ್ಗೆ ಯತೀಂದ್ರ ಸಿದ್ದರಾಮಯ್ಯಗೆ ಏನು ಗೊತ್ತು?: ಪ್ರತಾಪ್ ಸಿಂಹ ಕಿಡಿ


ಜಾತಿಗಣತಿ ಬಗ್ಗೆ ಯತೀಂದ್ರ ಸಿದ್ದರಾಮಯ್ಯಗೆ ಏನು ಗೊತ್ತು? ಅವರು ಇನ್ನೂ ಇದರ ಬಗ್ಗೆ ತಿಳಿದುಕೊಳ್ಳಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತರು ವಿರೋಧ ಮಾಡಿದ್ದಕ್ಕೆ ಮತ್ತೊಮ್ಮೆ ಜಾತಿಗಣತಿ ಮಾಡುತ್ತಿದ್ದೇವೆ ಎನ್ನುವ ಅವರು, 39 ಜನ ಲಿಂಗಾಯತ ಶಾಸಕರು ಇದ್ದಾರೆ, ಸಿದ್ದರಾಮಯ್ಯನವರು ಕುರ್ಚಿ ಬಿಟ್ಟುಕೊಡುತ್ತಾರೆ ಎಂದು ಪ್ರಶ್ನಿಸಿದರು.

Post a Comment

ನವೀನ ಹಳೆಯದು