ವಿಜಯಪುರ :ಜಿಲ್ಲೆಯ ತಿಕೋಟಾದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್ಎಸ್ಎಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 2 ಹಾಗೂ ಹಾಗೂ 1 ವರ್ಷದ ಎನ್ ಸಿವಿಟಿ ವೃತ್ತಿಗಳಲ್ಲಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇಂಡಸ್ಟ್ರಿಯಲ್ ರೋಬೋಟಿಕ್ಸ್ ಡಿಸೈನಿಂಗ್ ಅಂಡ್ ಮ್ಯಾನುಫ್ಯಾಕ್ಚರಿಂಗ್,ಸಿ.ಎನ್.ಸಿ., ಮ್ಯಾನುಫ್ಯಾಕ್ಚರಿಂಗ್ ಪ್ರೋಸೆಸ್ ಅಂಡ್ ಆಟೋನಾಮಸ್,ವರ್ಚುವಲ್ ಅನೆಲಿಸಿಸ್ ಅಂಡ್ ಡಿಸೈನರ್
ಇಂಜಿನಿಯರಿಂಗ್ ಡಿಸೈನ್ ಟೆಕ್ನಿಷಿಯನ್ ವೃತ್ತಿಗಳಿಗೆಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಆಫ್ಲೈನ್ ಮೂಲಕ ಸಂಸ್ಥೆಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ತಿಕೋಟಾ.ಮೊ: 9449501663, 9739985422, 9886247718 ಹಾಗೂ 9902109750. ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್ ಪೋಸ್ಟ್ ಮಾಡಿ